ಇರಾನ್ ಯುದ್ಧದ ಮಧ್ಯೆ ವಾಣಿಜ್ಯ ಎಲ್‌ಪಿಜಿ ಪೂರೈಕೆಯನ್ನು ಯುದ್ಧಪೂರ್ವ ಬೇಡಿಕೆಯ ಶೇ.70ರಷ್ಟಕ್ಕೆ ಹೆಚ್ಚಿಸಿದ ಕೇಂದ್ರ
ನವದೆಹಲಿ: ಜಾಗತಿಕವಾಗಿ ಕಚ್ಚಾ ತೈಲ ಬೆಲೆ ಏರಿಕೆಯ ಭೀತಿಯ ನಡುವೆ ಕೇಂದ್ರ ಸರ್ಕಾರವು ದೇಶದ ಜನತೆಗೆ ಮತ್ತು ಕೈಗಾರಿಕಾ ವಲಯಕ್ಕೆ ಸಮಾಧಾನಕರ ಸುದ್ದಿ ನೀಡಿದೆ. ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು (Excise Duty) ಪ್ರತಿ ಲೀಟರ್‌ಗೆ 10 ರೂಪಾಯಿಗಳಷ್ಟು ಕಡಿತಗೊಳಿಸುವುದಾಗಿ ಶುಕ್ರವಾರ ಘೋಷಿಸಿದೆ. ಜೊತೆಗೆ ವಾಣಿಜ್ಯ ಬಳಕೆಯ ಎಲ್‌ಪಿಜಿ (LPG) ಪೂರೈಕೆಯನ್ನು ಶೇ. … Continued