ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ
ನವದೆಹಲಿ: ಮೇ 1 ರಿಂದ ಜಾರಿಗೆ ಬರುವಂತೆ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಸರ್ಕಾರ ಕಡಿತಗೊಳಿಸಿದೆ. ಇತ್ತೀಚಿನ ಪರಿಷ್ಕರಣೆಯ ನಂತರ, ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆ 171.50 ರೂಪಾಯಿಗಳಷ್ಟು ಕಡಿಮೆಯಾಗಿದೆ. ಇಂದಿನಿಂದ ದೆಹಲಿಯಲ್ಲಿ 19 ಕೆಜಿ ಎಲ್‌ಪಿಜಿ ಸಿಲಿಂಡರ್ 1856.50 ರೂ.ಗಳಿಗೆ ಲಭ್ಯವಾಗಲಿದೆ. ಮುಂಬೈನಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್‌ನ ಬೆಲೆ 1808.50 … Continued