40% ಕಮಿಷನ್ ಬಗ್ಗೆ ಗುತ್ತಿಗೆದಾರರ ಆರೋಪ: ತನಿಖೆಗೆ ಮುಖ್ಯ ಕಾರ್ಯದರ್ಶಿ ಸೂಚನೆ
ಬೆಂಗಳೂರು: ಕರ್ನಾಟಕದಲ್ಲಿ ಶೇ 40ರಷ್ಟು ಕಮಿಷನ್ ದಂಧೆ ಇದೆ ಎಂಬ ಗುತ್ತಿಗೆದಾರರ ಆರೋಪದ ಬಗ್ಗೆ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಜಲಸಂಪನ್ಮೂಲ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಅವರಿಗೆ ಸೂಚನೆ ನೀಡಿದ್ದಾರೆ ಎಂದು ವರದಿಯಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಿರ್ದೇಶನದ ಮೇರೆಗೆ ಈ ಸೂಚನೆ ನೀಡಲಾಗಿದೆ ಎಂದು … Continued