ರಾಜಸ್ಥಾನದ ಜೋಧ್‌ಪುರದಲ್ಲಿ ಈದ್‌ಗೆ ಗಂಟೆಗಳ ಮೊದಲು ಕಲ್ಲು ತೂರಾಟ; ಇಂಟರ್ನೆಟ್ ಸೇವೆಗಳು ಸ್ಥಗಿತ

ಜೋಧ್‌ಪುರ್ (ರಾಜಸ್ಥಾನ): ಈದ್-ಉಲ್-ಫಿತರ್ ಮತ್ತು ಅಕ್ಷಯ ತೃತೀಯಾ ಆಚರಣೆಗೂ ಮುನ್ನ ಎರಡು ಸಮುದಾಯಗಳ ನಡುವೆ ಹಿಂಸಾತ್ಮಕ ಘರ್ಷಣೆ ನಡೆದ ನಂತರ ರಾಜಸ್ಥಾನದ ಜೋಧ್‌ಪುರದಲ್ಲಿ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಈದ್ ಸಂದರ್ಭದಲ್ಲಿ ಧಾರ್ಮಿಕ ಧ್ವಜ ಅಳವಡಿಸುವ ವಿಚಾರದಲ್ಲಿ ಉಭಯ ಪಕ್ಷಗಳು ಪರಸ್ಪರ ಘರ್ಷಣೆ ನಡೆಸಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಕಲ್ಲು ತೂರಾಟದಲ್ಲಿ ನಾಲ್ವರು ಪೊಲೀಸರು ಗಾಯಗೊಂಡಿದ್ದಾರೆ. ಪರಿಸ್ಥಿತಿಯನ್ನು … Continued