ಟಿವಿಕೆ ರ‍್ಯಾಲಿಯ ಕಾಲ್ತುಳಿತದಲ್ಲಿ 39 ಮಂದಿ ಸಾವು; ಮೃತರ ಕುಟುಂಬಗಳಿಗೆ ತಲಾ ₹20 ಲಕ್ಷ ಪರಿಹಾರ ಘೋಷಿಸಿದ ನಟ ವಿಜಯ
ಚೆನ್ನೈ: ತಮಿಳುನಾಡಿನ ಕರೂರಿನಲ್ಲಿ ಶನಿವಾರ ಸಂಜೆ ನಡೆದ ರ‍್ಯಾಲಿಯಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟ 39 ಜನರ ಕುಟುಂಬಗಳಿಗೆ ನಟ-ರಾಜಕಾರಣಿ ವಿಜಯ್ ತಲಾ 20 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಅಲ್ಲದೆ, ದುರಂತದಲ್ಲಿ ಗಾಯಗೊಂಡ ಸುಮಾರು 100 ಜನರಿಗೆ ತಮ್ಮ ಪಕ್ಷವು ತಲಾ 2 ಲಕ್ಷ ರೂ.ಗಳನ್ನು ನೀಡಲಿದೆ ಎಂದು ಟಿವಿಕೆ ಪಕ್ಷದ ಮುಖ್ಯಸ್ಥರೂ ಆದ ಅವರು … Continued