ಬಂಧನದ ನಂತರ ಇ.ಡಿ. ಕಸ್ಟಡಿಯಲ್ಲಿ ಗಳಗಳನೆ ಅತ್ತ ತಮಿಳುನಾಡು ಸಚಿ ಸೆಂಥಿಲ್ ಬಾಲಾಜಿ : ಎದೆನೋವಿದೆ ಎಂದಿದ್ದಕ್ಕೆ ಐಸಿಯುಗೆ ದಾಖಲು | ವೀಕ್ಷಿಸಿ
ಚೆನ್ನೈ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ಇ.ಡಿ.)ವು ತಮಿಳುನಾಡು ವಿದ್ಯುತ್ ಮತ್ತು ಅಬಕಾರಿ ಸಚಿವ ವಿ ಸೆಂಥಿಲ್ ಬಾಲಾಜಿ ಅವರಿಗೆ ಸಂಬಂಧಿಸಿದ ಸ್ಥಳಗಳಲ್ಲಿ ಶೋಧ ನಡೆಸಿದ ನಂತರ ಬುಧವಾರ ಅವರನ್ನು ಬಂಧಿಸಿದೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ಅಡಿಯಲ್ಲಿ ಸುದೀರ್ಘ ವಿಚಾರಣೆಯ ನಂತರ ಸಚಿವರನ್ನು ಬಂಧಿಸಲಾಗಿದೆ. ವಿಚಾರಣೆಗಾಗಿ ಬುಧವಾರ ಬೆಳ್ಳಂಬೆಳಗ್ಗೆ … Continued