ನಟ ಸುದೀಪ್‌ಗೆ ಅವಹೇಳನ: ಪೊಲೀಸರಿಗೆ ದೂರು ನೀಡಿದ ಚಲನಚಿತ್ರ ವಾಣಿಜ್ಯ ಮಂಡಳಿ
ಬೆಂಗಳೂರು: ನಟ ಸುದೀಪ ಅವರ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ಅವಹೇಳನಕಾರಿಯಾದ ಮಾತುಗಳನ್ನಾಡುತ್ತಿರುವ ಚರಣ್ ಹಾಗೂ ಅಹೋರಾತ್ರ ಎಂಬುವವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮ.ಹರೀಶ್ ಸೋಮವಾರ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ಆನ್‌ಲೈನ್ ಗೇಮ್‌ಗಳ ವಿಚಾರದಲ್ಲಿ ಸುದೀಪ್ ಅವರ ವಿರುದ್ಧ ಚರಣ್ ಹಾಗೂ ಅಹೋರಾತ್ರ ಎಂಬವರು ಸಾಮಾಜಿಕ … Continued