ವರ್ಷಪೂರ್ತಿ ಜೋಗ ಜಲಪಾತಕ್ಕೆ ನೀರು ಬಿಡಲು ಯೋಜನೆ, ಹೊನ್ನಾವರ-ಗೇರುಸೊಪ್ಪದ ವರೆಗೆ ಬೋಟಿಂಗ್ಗೆ ಅವಕಾಶ
ಬೆಂಗಳೂರು: ವಿಶ್ವ ವಿಖ್ಯಾತ ಜೋಗದ ಸಿರಿಯ ವೈಭವವನ್ನು ಇನ್ಮುಂದೆ ವರ್ಷದ ಎಲ್ಲ ದಿನಗಳಲ್ಲೂ ಸಿಗುವಂತೆ ಯೋಜನೆ ರೂಪಿಸಲಾಗಿದೆ. ಜೋಗ ಜಲಪಾತಕ್ಕೆ ಅಣೆಕಟ್ಟಿನಿಂದ ನೀರು ಬಿಡುವ ವ್ಯವಸ್ಥೆ ಮಾಡಲಾಗುತ್ತಿದ್ದು,ವರ್ಷ ಪೂರ್ತಿ ಧುಮ್ಮಿಕ್ಕುವ ಜೋಗ ಜಲಪಾತ ನೋಡಬಹುದು ಎಂದು ಪ್ರವಾಸೋದ್ಯಮ ಸಚಿವ ಸಿಪಿ ಯೋಗೇಶ್ವರ್ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಲಾಶಯಗಳ ನೀರನ್ನ ವಿದ್ಯುತ್,ವ್ಯವಸಾಯಕ್ಕೆ ಉಪಯೋಗವಾಗುತ್ತಿತ್ತು. ಇನ್ಮುಂದೆ ಪಿಪಿಎ … Continued