ಸರ್ಕಾರಿ ನೌಕರರಿಗೆ ಕಂಪ್ಯೂಟರ್ ಕಲಿಕೆ ಕಡ್ಡಾಯ

ಬೆಂಗಳೂರು: ಸರ್ಕಾರಿ ನೌಕರರಿಗೆ ಕಂಪ್ಯೂಟರ್ ಕಲಿಕೆ ಕಡ್ಡಾಯಗೊಳಿಸಿ ಕರ್ನಾಟಕ ನಾಗರಿಕ ಸೇವಾ ನಿಯಮಾವಳಿ ತಿದ್ದುಪಡಿ ಮಾಡಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಈ ನಿಯಮಾವಳಿ ಪ್ರಕಾರ ಸರ್ಕಾರಿ ನೌಕರರು ಕಂಪ್ಯೂಟರ್ ಪರೀಕ್ಷೆ ಪಾಸಾಗದಿದ್ದರೆ ಮುಂಬಡ್ತಿ, ವಾರ್ಷಿಕ ವೇತನ ಭಡ್ತಿಗೆ ಅರ್ಹರಾಗುವುದಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಸರ್ಕಾರಿ ಸೇವೆಯಲ್ಲಿರುವ ಡಿ ಗ್ರೂಪ್ ಹೊರತು ಪಡಿಸಿ ಎಲ್ಲ ನೌಕರರಿಗೂ … Continued