ಸರ್ಕಾರಿ ನೌಕರರಿಗೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ಪಾಸ್ ಮಾಡುವ ಅವಧಿ ವಿಸ್ತರಣೆ
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ವಿವಿಧ ಬಡ್ತಿ ಪಡೆಯಲು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ (Computer Literacy Test) ಕಡ್ಡಾಯವಾಗಿದ್ದು, ಈ ಪರೀಕ್ಷೆ ಉತ್ತೀರ್ಣರಾಗಲು ಸರ್ಕಾರಿ ನೌಕರರಿಗೆ ನೀಡಲಾಗಿದ್ದ ಕಾಲಾವಕಾಶದ ಅವಧಿಯನ್ನು ಡಿಸೆಂಬರ್ 31ರ ವರೆಗೆ ವಿಸ್ತರಿಸಲಾಗಿದೆ. ಈ ಕುರಿತು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ರಾಜ್ಯ ಸರ್ಕಾರಿ … Continued