ಮೇಕೆದಾಟು; ತಮಿಳುನಾಡು ವಿರುದ್ಧ ರಾಜ್ಯ ವಿಧಾನಸಭೆಯಲ್ಲಿ ಸರ್ವಾನುಮತದ ಖಂಡನಾ ನಿರ್ಣಯ

ಬೆಂಗಳೂರು: ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ತಮಿಳುನಾಡು ವಿಧಾನಸಭೆ ಅಂಗೀಕರಿಸಿದ ನಿರ್ಣಯ ಖಂಡಿಸಿ ಹಾಗೂ ಕೃಷ್ಣಾ-ಪೆನ್ನಾರ್-ಕಾವೇರಿ-ವೈಗೈ-ಗುಂಡಾರ್ ಜೋಡಣೆ ಯೋಜನೆ ವಿರೋಧಿಸಿ ವಿಧಾನಸಭೆಯಲ್ಲಿ ಸರ್ವಾನುಮತದ ನಿರ್ಣಯ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ಈ ಖಂಡನಾ ನಿರ್ಣಯವನ್ನು ಮಂಡಿಸಿದರು. ಬಳಿಕ ಸದನ ಸರ್ವಾನುಮತದಿಂದ ಈ ನಿರ್ಣಯವನ್ನು ಅಂಗೀಕರಿಸಿತು. ನದಿ ಜೋಡಣೆಯ ಡಿಪಿಆರ್‌ ಅನ್ನು ಕರ್ನಾಟಕ ಸರ್ಕಾರ ಒಪ್ಪುವವರೆಗೆ ಅನುಮೋದಿಸದಂತೆ … Continued