ಸೋನಂ ವಾಂಗ್ಚುಕ್ ಉಪವಾಸ ಅಂತ್ಯಗೊಳಿಸಲು ಸಿದ್ಧ ಎಂದ ಪತ್ನಿ ; ಆದರೆ ಅದಕ್ಕೆ ಎರಡು ಷರತ್ತುಗಳು…
ನವದೆಹಲಿ: ಶಿಕ್ಷಣ ಕ್ಷೇತ್ರದಲ್ಲಿ ಪಾರದರ್ಶಕತೆಗೆ ಒತ್ತಾಯಿಸಿ ಹಾಗೂ ಇತ್ತೀಚಿನ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಕಳೆದ ಮೂರು ವಾರಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಹವಾಮಾನ ಹೋರಾಟಗಾರ ಹಾಗೂ ಶಿಕ್ಷಣ ತಜ್ಞ ಸೋನಮ್ ವಾಂಗ್ಚುಕ್ (Sonam Wangchuk) ಅವರು ತಮ್ಮ ಉಪವಾಸವನ್ನು ಸೋಮವಾರ ಅಂತ್ಯಗೊಳಿಸುವ ಸಾಧ್ಯತೆ ಇದೆ ಎಂದು ಅವರ … Continued