ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಆರೋಪಪಟ್ಟಿಯ ರಹಸ್ಯ ಮಾಹಿತಿ ಮುದ್ರಣ, ಹಂಚಿಕೆ, ಪ್ರಸಾರಕ್ಕೆ ಹೈಕೋರ್ಟ್ ನಿರ್ಬಂಧ
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ನಟ ದರ್ಶನ್ ತೂಗುದೀಪ ಶ್ರೀನಿವಾಸ ಕುರಿತು ಆರೋಪಪಟ್ಟಿಯಲ್ಲಿರುವ ಯಾವುದೇ ರಹಸ್ಯ ಮಾಹಿತಿಯನ್ನು ಪ್ರಸಾರ ಮಾಡದಂತೆ ಮಧ್ಯಮಗಳಿಗೆ ಹೈಕೋರ್ಟ್ ಮಂಗಳವಾರ ನಿರ್ಬಂಧ ವಿಧಿಸಿದೆ. ತಮ್ಮ ವಿರುದ್ಧದ ಮಾಹಿತಿ ಪ್ರಸಾರ ಮಾಡದಂತೆ ನಿರ್ಬಂಧ ವಿಧಿಸುವಂತೆ ಕೋರಿ ದರ್ಶನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್ ಚಂದನಗೌಡರ ಅವರಿದ್ದ … Continued