ಸಂಘಟನೆಯ ಎಲ್ಲ ಹಂತಗಳಲ್ಲಿ ಎಸ್‌ಸಿ, ಎಸ್‌ಟಿ, ಒಬಿಸಿ, ಅಲ್ಪಸಂಖ್ಯಾತರಿಗೆ 50% ಪ್ರಾತಿನಿಧ್ಯ ನೀಡಲು ಕಾಂಗ್ರೆಸ್ ಸಜ್ಜು

ಉದಯಪುರ(ರಾಜಸ್ತಾನ): ದುರ್ಬಲ ವರ್ಗಗಳ ವಿಶ್ವಾಸವನ್ನು ಮರಳಿ ಗಳಿಸುವ ತನ್ನ ಸಾಮಾಜಿಕ ಇಂಜಿನಿಯರಿಂಗ್ ಪ್ರಯತ್ನಗಳ ಭಾಗವಾಗಿ ಪಕ್ಷ ಸಂಘಟನೆಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಇತರ ಹಿಂದುಳಿದ ವರ್ಗಗಳು ಮತ್ತು ಅಲ್ಪಸಂಖ್ಯಾತರಿಗೆ ಎಲ್ಲಾ ಹಂತಗಳಲ್ಲಿ ಶೇಕಡಾ 50 ರಷ್ಟು ಪ್ರಾತಿನಿಧ್ಯವನ್ನು ನೀಡಲು ಕಾಂಗ್ರೆಸ್ ಸಜ್ಜಾಗಿದೆ. . ಮಹಿಳಾ ಮೀಸಲಾತಿ ಮಸೂದೆಯಲ್ಲಿನ “ಕೋಟಾದೊಳಗೆ ಕೋಟಾ” ನಿಲುವು ಬದಲಾವಣೆಯಲ್ಲಿ, ಲೋಕಸಭೆ … Continued