ಹಿಂದಿ ಭಾಷಿಕ ರಾಜ್ಯಗಳಲ್ಲಿ ಕಾಂಗ್ರೆಸ್ 40 ಸ್ಥಾನ ಗೆಲ್ಲುವುದು ಅನುಮಾನ: ಮಮತಾ ಬ್ಯಾನರ್ಜಿ
ಕೋಲ್ಕತ್ತ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಹಿಂದಿ ಭಾಷಿಕ ರಾಜ್ಯಗಳಲ್ಲಿ ಬಿಜೆಪಿ ಎದುರು ಕಾಂಗ್ರೆಸ್ 40 ಸ್ಥಾನಗಳನ್ನು ಪಡೆಯುವ ಬಗ್ಗೆ ಅನುಮಾನವಿದೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಕೇಂದ್ರ ಸರ್ಕಾರವು ಪಶ್ಚಿಮ ಬಂಗಾಳಕ್ಕೆ ಉಳಿಸಿಕೊಂಡಿರುವ ಬಾಕಿಯನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ನಡೆದ ಧರಣಿಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಬಂಗಾಳದ ಮೂಲಕ ಸಂಚರಿಸುವ ಭಾರತ … Continued