ಕಾಂಗ್ರೆಸ್‌ 3ನೇ ಪಟ್ಟಿ ಪ್ರಕಟ: ಕರ್ನಾಟಕದ 17 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆ; 5 ಕ್ಷೇತ್ರಗಳಲ್ಲಿ ಸಚಿವರ ಮಕ್ಕಳಿಗೆ ಟಿಕೆಟ್‌

ಬೆಂಗಳೂರು : ಲೋಕಸಭಾ ಚುನಾವಣೆಗಾಗಿ ಕಾಂಗ್ರೆಸ್​ ತನ್ನ ಮೂರನೇ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. 57 ಅಭ್ಯರ್ಥಿಗಳ ಪಟ್ಟಿಯಲ್ಲಿ ಕರ್ನಾಟಕದ 17 ಅಭ್ಯರ್ಥಿಗಳ ಹೆಸರನ್ನು ಕಾಂಗ್ರೆಸ್​​ ಘೋಷಿಸಿದೆ. 17 ಕ್ಷೇತ್ರಗಳ ಅಭ್ಯರ್ಥಿಗಳಲ್ಲಿ ಸಚಿವರ ಮಕ್ಕಳಿಗೆ ಮಣೆಹಾಕಲಾಗಿದೆ. ಕರ್ನಾಟಕದ 17 ಕ್ಷೇತ್ರಗಳಿಗೆ ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿ ಬಾಗಲಕೋಟೆ ಲೋಕಸಭಾ ಕ್ಷೇತ್ರ-ಸಂಯುಕ್ತಾ ಪಾಟೀಲ ಬೆಂಗಳೂರು ದಕ್ಷಿಣ-ಸೌಮ್ಯಾ ರೆಡ್ಡಿ ಬೆಂಗಳೂರು … Continued

ಕಾಂಗ್ರೆಸ್ 3ನೇ ಪಟ್ಟಿ ಗೊಂದಲ : ದಿಢೀರ್ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ, ಸಿದ್ದರಾಮಯ್ಯ

ಬೆಂಗಳೂರು: ಕಾಂಗ್ರೆಸ್ 3ನೇ ಲಿಸ್ಟ್ ಗೊಂದಲದ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ದಿಢೀರ್ ದೆಹಲಿಗೆ ತೆರಳಿದ್ದಾರೆ. ಮೂರನೇ ಪಟ್ಟಿ ಅಂತಿಮಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಸೋಮವಾರ ಬೆಳಗ್ಗೆ ಇಬ್ಬರೂ ನಾಯಕರು ದೆಹಲಿಗೆ ತೆರಳಿದ್ದಾರೆ ಎನ್ನಲಾಗಿದೆ. ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ … Continued