5 ರಾಜ್ಯಗಳಿಗೆ ಕಾಂಗ್ರೆಸ್ ಚುನಾವಣಾ ವೀಕ್ಷಕರ ನೇಮಕ
ನವದೆಹಲಿ: ಕಾಂಗ್ರೆಸ್ ಹೈ ಕಮಾಂಡ್ ಸೋಮವಾರ ಚುನಾವಣೆ ನಡೆಯಲಿರುವ ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಢ, ತೆಲಂಗಾಣ ಮತ್ತು ಮಿಜೋರಾಂ ರಾಜ್ಯಗಳಿಗೆ ಚುನಾವಣಾ ವೀಕ್ಷಕರನ್ನು ನೇಮಕ ಮಾಡಿದೆ. ಅಧಿಕೃತ ಪ್ರಕಟಣೆಯ ಪ್ರಕಾರ, ರಾಜಸ್ಥಾನಕ್ಕೆ ಮಧುಸೂಧನ ಮಿಸ್ತ್ರಿ ಅವರನ್ನು ಹಿರಿಯ ವೀಕ್ಷಕರನ್ನಾಗಿ ನೇಮಕ ಮಾಡಲಾಗಿದೆ. ಅಲ್ಲದೆ, ಮಾಜಿ ಐಎಎಸ್ ಅಧಿಕಾರಿ ಶಶಿಕಾಂತ್ ಸೆಂಥಿಲ್ ಅವರನ್ನು ವೀಕ್ಷಕರನ್ನಾಗಿ ನೇಮಿಸಲಾಗಿದೆ. ಪಕ್ಷದ ಪ್ರಧಾನ … Continued