ಕೋವಿಡ್ ಲಸಿಕೆ ವಿಚಾರಕ್ಕೆ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಜಟಾಪಟಿ..!
ಶಿವಮೊಗ್ಗ : ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನಲ್ಲಿ ಕೊರೋನಾ ಲಸಿಕೆ ವಿಚಾರವಾಗಿ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ನಡೆದ ಮಾತಿನ ಚಕಮಕಿ ಎರಡು ಪಕ್ಷಗಳ ಕಾರ್ಯಕರ್ತರ ನಡುವೆ ಜಟಾಪಟಿಗೂ ಕಾರಣವಾಗಿದೆ ಎಂದು ವರದಿಯಾಗಿದೆ. ತೀರ್ಥಹಳ್ಳಿಯ ಸೀಬಿನಗೆರೆ ಶಾಲೆಯಲ್ಲಿ ಬಿಜೆಪಿಯವರು ಸೂಚಿಸಿದವರಿಗೆ ಮಾತ್ರವೇ ಲಸಿಕೆ ನೀಡಲಾಗುತ್ತಿದೆ ಎಂಬ ಕಾಂಗ್ರೆಸ್ ಕಾರ್ಯಕರ್ತರು ಆರೋಪಿಸಿದ್ದು ಈ ಘಟನೆಗೆ ಕಾರಣವಾಗಿದೆ. ಇದು … Continued