ನಾಳಿನ ಕರ್ನಾಟಕ ಬಂದ್​ ವಾಪಸ್​ ಪಡೆದ ಕಾಂಗ್ರೆಸ್​

ಬೆಂಗಳೂರು : ರಾಜ್ಯ ಬಿಜೆಪಿ ಸರ್ಕಾರವು ಭ್ರಷ್ಟಾಚಾರ ನಡೆಸುತ್ತಿದೆ ಎಂದು ಆರೋಪಿಸಿ ರಾಜ್ಯ ನಾಯಕರು ನಾಳೆ ಮಾರ್ಚ್‌ 9ರಂದು ರಾಜ್ಯಾದ್ಯಂತ ಎರಡು ಗಂಟೆಗಳ ಕಾಲ ಬಂದ್ ಕರೆಯನ್ನು ಹೊಂಡೆದಿದ್ದಾರೆ. ನಾಳೆಯಿಂದ ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗುತ್ತಿರುವುದರಿಂದ ಪರೀಕ್ಷೆಗೆ ಯಾವುದೇ ತೊಂದರೆಯಾಗಬಾರದು ಎಂಬ ಕಾರಣಕ್ಕೆ ಕಾಂಗ್ರೆಸ್​ ಬಂದ್‌ ರದ್ದುಗೊಳಿಸಿದೆ ಎಂದು ಹೇಳಲಾಗಿದೆ. ಬಿಜೆಪಿ ಸರ್ಕಾರದ ಬ್ರಹ್ಮಾಂಡ … Continued