ಸುಪ್ರೀಂ ಕೋರ್ಟ್‌ಗೆ ಮೆರವಣಿಗೆ, ಸಿಜೆಐ ವಿರುದ್ಧ ಪೋಸ್ಟ್‌: ಕಾಂಗ್ರೆಸ್‌, ರಾಹುಲ್ ಗಾಂಧಿಗೆ ನೋಟಿಸ್

ನವದೆಹಲಿ: ಅಕ್ಟೋಬರ್ 12 ರಂದು ಸುಪ್ರೀಂ ಕೋರ್ಟ್‌ಗೆ ಮೆರವಣಿಗೆಯಲ್ಲಿ ತೆರಳಿ, ಅರ್ಜಿ ಸಲ್ಲಿಸಲು ನ್ಯಾಯಾಲಯದ ನೋಂದಣಿ ಕಚೇರಿಯೊಳಗೆ (registry) ಪ್ರವೇಶಿಸಿದ ಘಟನೆಯ ಕುರಿತು ಕಳವಳ ವ್ಯಕ್ತಪಡಿಸಿ ಸಲ್ಲಿಸಲಾದ ಅರ್ಜಿಯ ಮೇರೆಗೆ, ಸುಪ್ರೀಂ ಕೋರ್ಟ್ ಗುರುವಾರ ಕಾಂಗ್ರೆಸ್ ಪಕ್ಷ, ರಾಹುಲ್ ಗಾಂಧಿ ಮತ್ತು ‘ಇಂಡಿಯಾ’ (INDIA) ಒಕ್ಕೂಟದ ಇತರ ನಾಯಕರಿಗೆ ನೋಟಿಸ್ ಜಾರಿ ಮಾಡಿದೆ. ನ್ಯಾಯಾಲಯದ ಆವರಣದಲ್ಲಿ … Continued