ರಾಜ್ಯದಲ್ಲಿ ಕಾಂಗ್ರೆಸ್ ಎದ್ದು ಕುಳಿತಿದೆ, ಬಿಜೆಪಿ ನಾಯಕರನ್ನು ಸಂಪರ್ಕಿಸುತ್ತಿದೆ, ಎಚ್ಚೆತ್ತುಕೊಳ್ಳಿ; ಯಡಿಯೂರಪ್ಪ
ದಾವಣಗೆರೆ: ಚುನಾವಣೆಗಳು ಬರುತ್ತಿವೆ. ಹೀಗಾಗಿ ಪ್ರತಿಪಕ್ಷಗಳನ್ನು ಹಗುರವಾಗಿ ತೆಗೆದುಕೊಳ್ಳಬೇಡಿ. ವಿರೋಧ ಪಕ್ಷಗಳು ತಂತ್ರಗಾರಿಕೆ ಮಾಡುತ್ತಿದ್ದು, ಬಿಜೆಪಿ ಮುಖಂಡರನ್ನು ಸೆಳೆಯರನ್ನು ಕಾಂಗ್ರೆಸ್ ನಾಯಕರು ಸಂಪರ್ಕ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸ್ವಲ್ಪ ಎದ್ದು ಕುಳಿತಿರುವುದರಿಂದ ನಾವು ಎಚ್ಚೆತ್ತುಕೊಳ್ಳಬೇಕಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ದಾವಣಗೆರೆಯ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸ್ವಲ್ಪ … Continued