ಸಿಎಂ ಸಿದ್ದರಾಮಯ್ಯ-ಡಿಸಿಎಂ ಡಿಕೆ ಶಿವಕುಮಾರ ಮಧ್ಯೆ ಮತ್ತೊಂದು ‘ಬ್ರೇಕ್ಫಾಸ್ಟ್ ಮೀಟಿಂಗ್….!
ಬೆಂಗಳೂರು: ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬೆಂಗಳೂರಿನ ತಮ್ಮ ನಿವಾಸದಲ್ಲಿ ಉಪಾಹಾರ ಕೂಟಕ್ಕೆ ಆಹ್ವಾನಿಸಿದ್ದಾರೆ ಎಂದು ವರದಿಯಾಗಿದೆ. ರಾಜ್ಯದ ಮುಖ್ಯಮಂತ್ರಿ ಹುದ್ದೆಗೆ ಸಂಬಂಧಿಸಿದಂತೆ ಇಬ್ಬರ ನಡುವೆ ಅಧಿಕಾರಕ್ಕಾಗಿ ಹಗ್ಗಜಗ್ಗಾಟ ನಡೆಯುತ್ತಿದೆ ಎಂಬ ಊಹಾಪೋಹಗಳ ನಡುವೆ ಈಗ ಎರಡನೇ ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಯುತ್ತಿದೆ. ಕಾಂಗ್ರೆಸ್ ಹೈಕಮಾಂಡ್ ಸೂಚಿಸಿದ ಸಭೆಯಲ್ಲಿ ಒಗ್ಗಟ್ಟನ್ನು … Continued