ಈಶ್ವರಪ್ಪ ವಿವಾದಾತ್ಮಕ ಹೇಳಿಕೆ : ಅಹೋರಾತ್ರಿ ಧರಣಿ ಮುಂದುವರಿಕೆ, ರಾಜ್ಯಾದ್ಯಂತ ಹೋರಾಟ-ಡಿಕೆಶಿ

posted in: ರಾಜ್ಯ | 0

ಬೆಂಗಳೂರು: ರಾಷ್ಟ್ರ ಧ್ವಜದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ಸಂಪುಟದಿಂದ ಸಚಿವ ಕೆ.ಎಸ್ ಈಶ್ವರಪ್ಪ ಅವರ ವಜಾಕ್ಕೆ ಆಗ್ರಹಿಸಿ ಸದನದ ಹೊರಗೂ ಹೋರಾಟ ನಡೆಸಲು ಕಾಂಗ್ರೆಸ್ ನಿರ್ಧರಿಸಿದೆ. ಈ ಕುರಿತು ವಿಧಾನಸೌಧದಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌, ಸದನದಲ್ಲಿ ಅಹೋರಾತ್ರಿ ಧರಣಿ ಶನಿವಾರವೂ ಮುಂದುವರಿಯಲಿದೆ. ಅಲ್ಲದೆ, ಸೋಮವಾರದಿಂದ ರಾಜ್ಯಾದ್ಯಂತ ಹೋರಾಟ ನಡೆಸಲಾಗುತ್ತದೆ. ಮುಂದಿನ ದಿನಗಳಲ್ಲಿ … Continued