ನಿಗಮ-ಮಂಡಳಿ ನೇಮಕ ಪಟ್ಟಿ ಅಂತಿಮಗೊಳಿಸಲು ದೆಹಲಿಗೆ : ಡಿಸಿಎಂ ಶಿವಕುಮಾರ

ಬೆಂಗಳೂರು: ನಿಗಮ-ಮಂಡಳಿ ಅಧ್ಯಕ್ಷರ ನೇಮಕಕ್ಕೆ ಅಂತಿಮಗೊಳಿಸಿ ಕಳುಹಿಸಿರುವ ಪಟ್ಟಿಗೆ ಒಪ್ಪಿಗೆ ಪಡೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ ಸೋಮವಾರ ದೆಹಲಿಗೆ ತೆರಳುತ್ತಿದ್ದಾರೆ. ನಾನು ಹಾಗೂ ಮುಖ್ಯಮಂತ್ರಿಗಳು ದೆಹಲಿಗೆ ತೆರಳುತ್ತಿದ್ದು, ನಿಗಮ ಮಂಡಳಿ ನೇಮಕ ಪಟ್ಟಿ ಅಂತಿಮಗೊಳಿಸಿಕೊಂಡು ಬರುತ್ತೇವೆ” ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ತಿಳಿಸಿದ್ದಾರೆ. ದೆಹಲಿಗೆ ಹೋಗುವ ಮುನ್ನ ಸೋಮವಾರ ಸದಾಶಿವನಗರ ನಿವಾಸದ … Continued

ಮೂರು ಡಿಸಿಎಂ ಹುದ್ದೆ ಸೃಷ್ಟಿ ವಿಚಾರ ಹೈಕಮಾಂಡ್ ಮುಂದೆ ಇಲ್ಲ : ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ : ರಾಜ್ಯ ಸರ್ಕಾರದಲ್ಲಿ ಮೂರು ಉಪಮುಖ್ಯಮಂತ್ರಿಗಳ ಹುದ್ದೆ ಸೃಷ್ಟಿ ಮಾಡುವ ವಿಚಾರ ಪಕ್ಷದ ಹೈಕಮಾಂಡ್‌ ಮುಂದೆ ಇಲ್ಲ ಎಂದು ಸಚಿವ ಪ್ರಿಯಾಂಕ ಖರ್ಗೆ ಹೇಳಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲಬೇಕಾದರೇ ರಾಜ್ಯದಲ್ಲಿ ಮೂರು ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿಸಬೇಕು ಎಂದು ಸಚಿವ ಕೆ.ಎನ್ ರಾಜಣ್ಣ ಹೇಳಿಕೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಚಿವ ಪ್ರಿಯಾಂಕ್ ಖರ್ಗೆ, … Continued

ಸಿಎಂ ಹುದ್ದೆಗೆ ಶಿವಕುಮಾರ ಬಿಗಿಪಟ್ಟು : ಆಯ್ಕೆಯೇ ಈಗ ಕಾಂಗ್ರೆಸ್ಸಿಗೆ ಕಗ್ಗಂಟು…!

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿದ್ದರೂ ಕಾಂಗ್ರೆಸ್ಸಿಗೆ ಈಗ ಮುಖ್ಯಮಂತ್ರಿ ಹುದ್ದೆಗೆ ಆಯ್ಕೆ ನಾಡುವುದೇ ಭಾರೀ ಸವಾಲಾಗಿ ಪರಿಣಮಿಸಿದೆ. ಮುಖ್ಯಮಂತ್ರಿ ಹುದ್ದೆಗಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಬ್ಬರು ಪಟ್ಟು ಹಿಡಿದಿದ್ದರಿಂದ ಹೈಕಮಾಂಡ್ ಅಡಕತ್ತರಿಯಲ್ಲಿ ಸಿಲುಕಿದೆ. ರೆ. ಮುಖ್ಯಮಂತ್ರಿ ಸ್ಥಾನ ತನಗೆ ನೀಡಲೇಬೇಕು ಎಂದು ಶಿವಕುಮಾರ ಪಟ್ಟು … Continued