ಜಮ್ಮು-ಕಾಶ್ಮೀರ:ಪ್ರಧಾನಿ ಕರೆದ ಜೂ.24ರ ಸರ್ವ ಪಕ್ಷಗಳ ಸಭೆಯಲ್ಲಿ ಪಾಲ್ಗೊಳ್ಳುವ ಕಾಂಗ್ರೆಸ್
ನವದೆಹಲಿ: ಜಮ್ಮು-ಕಾಶ್ಮೀರಕ್ಕೆ ಸಂಬಂಧಪಟ್ಟ ವಿಚಾರಗಳನ್ನು ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ಕರೆದ ಸಭೆಯಲ್ಲಿ ಪಾಲ್ಗೊಳ್ಳುವುದಾಗಿ ಕಾಂಗ್ರೆಸ್ ಪಕ್ಷ ಹೇಳಿದೆ. ಜೂ.24ರಂದು ಈ ಸಭೆ ನಡೆಯಲಿದ್ದು ಕಾಂಗ್ರೆಸ್ ಸೇರಿ ಪ್ರಮುಖ ಪಕ್ಷಗಳ ನಾಯಕರನ್ನು ಸಭೆಗೆ ಆಹ್ವಾನಿಸಲಾಗಿದೆ. ಗುಪ್ಕಾರ್ ಮೈತ್ರಿಕೂಟ ಕೂಡ ಈ ಸಭೆಯಲ್ಲಿ ಪಾಲ್ಗೊಂಳ್ಳುವುದಾಗಿ ತಿಳಿಸಿದೆ. ಕಳೆದ ವರ್ಷ ಕೇಂದ್ರ ಸರ್ಕಾರ ಕಾಶ್ಮೀರದಲ್ಲಿ ವಿಶೇಷ ಸ್ಥಾನಮಾನ ಮತ್ತು … Continued