‘ಸಿಎಂ ಆಕಾಂಕ್ಷಿ’ ನಾಯಕರಿಗೆ ಎಚ್ಚರಿಕೆ ನೀಡಿ : ರಾಹುಲ್ ಗಾಂಧಿಗೆ ಪತ್ರ ಬರೆದ ಕಾಂಗ್ರೆಸ್ ಮುಖಂಡರು
ಬೆಂಗಳೂರು: ಮುಖ್ಯಮಂತ್ರಿ ಹುದ್ದೆ ಸಂಬಂಧ 6ಕ್ಕೂ ಹೆಚ್ಚು ನಾಯಕರು ಬಹಿರಂಗ ಹೇಳಿಕೆ ನೀಡುತ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕುವುದರ ಜೊತೆಗೆ ಎಚ್ಚರಿಕೆ ನೀಡಬೇಕು ಎಂದು ಕೋರಿ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರಿಗೆ ರಾಜ್ಯದ ಕೆಲ ಕಾಂಗ್ರೆಸ್ ನಾಯಕರು ಪತ್ರ ಬರೆದು ಒತ್ತಾಯಿಸಿದ್ದಾರೆ. ಮಾಜಿ ಸಚಿವರಾದ ಬಿ.ಎಲ್.ಶಂಕರ, ವಿ.ಎಸ್.ಉಗ್ರಪ್ಪ, ಎಚ್.ಎಂ.ರೇವಣ್ಣ, ಎಲ್.ಹನುಮಂತಯ್ಯ, ಪ್ರಕಾಶ ರಾಥೋಡ್, ಸಿ.ಎಸ್. … Continued