ನಾಳೆ ಸಂಜೆ ಮಹತ್ವದ ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆ
ಬೆಂಗಳೂರು: ಕರ್ನಾಟಕದ ವಿಧಾನಸಭೆ ಚುನಾವಣೆಯಲ್ಲಿ ಬುಮತ ಪಡೆದು ನಂತರ ಮೇ 14ರಂದು ಸಂಜೆ 5:30ಕ್ಕೆ ಕಾಂಗ್ರೆಸ್ ಪಕ್ಷದ ಮಹತ್ವದ ಶಾಸಕಾಂಗ ಸಭೆ ನಡೆಯಲಿದೆ. ಈ ಸಭೆಯಲ್ಲಿ ಮುಖ್ಯಮಂತ್ರಿ ಆಯ್ಕೆಯ ಬಗ್ಗೆ ಚರ್ಚೆ ನಡೆಯಲಿದ್ದು, ಸಿಎಲ್‌ಪಿ ನಾಯಕರು ಯಾರು ಎಂಬುದಾಗಿ ಘೋಷಣೆ ಮಾಡಲಿದೆ. ಈ ಕುರಿತು ಮಾಹಿತಿ ನೀಡಿದ ಕರ್ನಾಟಕ ಎಐಸಿಸಿ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ … Continued