ಮಾ.8ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ
ಬೆಂಗಳೂರು: ರಾಜ್ಯ ಬಜೆಟ್ ಕುರಿತು ಚರ್ಚಿಸುವುದು ಹಾಗೂ ಪ್ರಸ್ತುತ ರಾಜಕೀಯ ವಿಷಯಗಳ ಬಗ್ಗೆ ಸಮಾಲೋಚಿಸಲು ಮಾ.8ರಂದು ಸಂಜೆ ಕಾಂಗ್ರೆಸ್ ಶಾಸಕಾಂಗ ಸಭೆ ನಡೆಯಲಿದೆ. .ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಖಾಸಗಿ ಹೊಟೇಲ್‍ನಲ್ಲಿ ನಡೆಯಲಿದ್ದು, ಬಜೆಟ್ ಅಧಿವೇಶನದಲ್ಲಿ ಸರ್ಕಾರವನ್ನು ಕಟ್ಟಿ ಹಾಕಲು ರಣತಂತ್ರ ರೂಪಿಸಲಾಗುತ್ತಿದೆ. ಭದ್ರಾವತಿ ಕ್ಷೇತ್ರದ ಶಾಸಕ ಬಿ.ಕೆ.ಸಂಗಮೇಶ್ ಅವರ ಕುಟುಂಬದ ಮೇಲೆ ದಾಖಲಾಗಿರುವ ಕ್ರಿಮಿನಲ್ … Continued