ಚೆಕ್ ಬೌನ್ಸ್ ಪ್ರಕರಣ: ಮಾಜಿ ಸಚಿವ ನಾಗೇಂದ್ರಗೆ ₹1.25 ಕೋಟಿ ಪಾವತಿಸಲು ಕೋರ್ಟ್ ಆದೇಶ
ಬೆಂಗಳೂರು : ಚೆಕ್ ಬೌನ್ಸ್ ಪ್ರಕರಣದಲ್ಲಿ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಶಾಸಕ ಬಿ ನಾಗೇಂದ್ರ ಅವರನ್ನು ದೋಷಿ ಎಂದು ಬುಧವಾರ ತೀರ್ಮಾನಿಸಿರುವ ಜನಪ್ರತಿನಿಧಿಗಳ ವಿಶೇಷ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ದೂರುದಾರರಿಗೆ ₹1.25 ಕೋಟಿ ಪಾವತಿಸಬೇಕು. ತಪ್ಪಿದ್ದಲ್ಲಿ ಒಂದು ವರ್ಷ ಸಾಮಾನ್ಯ ಜೈಲು ಶಿಕ್ಷೆ ಅನುಭವಿಸಬೇಕು ಎಂದು ತೀರ್ಪು ನೀಡಿದೆ. ವಿಎಸ್‌ಎಲ್ ಸ್ಟೀಲ್ಸ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕ … Continued