ರಮೇಶಕುಮಾರ ಸದನದಲ್ಲಿ ಮತ್ತೆ ವಿವಾದ ಮೈಮೇಲೆ ಎಳೆದುಕೊಂಡರೆ..?

ಬೆಳಗಾವಿ: ಅತ್ಯಾಚಾರ ಆಗುವಾಗ ತಡೆಯಲು ಸಾಧ್ಯವಾಗದಿದ್ದರೆ ಮಲಗಿ ಎಂಜಾಯ್ ಮಾಡಿಬಿಡಬೇಕು ಎಂದು ಕಾಂಗ್ರೆಸ್ ಶಾಸಕ ಕೆ.ಆರ್.ರಮೇಶ್​ ಕುಮಾರ್ ಹೇಳಿಕೆ ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ. ಸದನದಲ್ಲಿದ್ದ ಆಡಳಿತ ಮತ್ತು ಪ್ರತಿಪಕ್ಷಗಳ ಸದಸ್ಯರು ಈ ಹೇಳಿಕೆ ಸಹಜ ವಿದ್ಯಮಾನ ಎನ್ನುವಂತೆ ವರ್ತಿಸಿದರು. ಸದನದಲ್ಲಿ ಅತಿವೃಷ್ಟಿ ಕುರಿತು ನಿಯಮ 69ರ ಅಡಿಯಲ್ಲಿ ಚರ್ಚೆ ನಡೆಯುತ್ತಿದ್ದಾಗ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, … Continued