ರಾಜ್ಯಸಭೆ ಕಲಾಪದಲ್ಲಿ ಪ್ರತಿಭಟನೆ ವೇಳೆ ಕುಸಿದು ಬಿದ್ದ ಕಾಂಗ್ರೆಸ್ ಸಂಸದೆ ; ಆಸ್ಪತ್ರೆಗೆ ದಾಖಲು
ನವದೆಹಲಿ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಕುರಿತು ಚರ್ಚೆಗೆ ಅವಕಾಶ ನೀಡದ ರಾಜ್ಯಸಭಾ ಚೇರ್ಮನ್ ನಿರ್ಧಾರದ ವಿರುದ್ಧ ಪ್ರತಿಭಟಿಸುತ್ತಿರುವಾಗ ಕಾಂಗ್ರೆಸ್ ಸದಸ್ಯರೊಬ್ಬರು ಸದನದ ಬಾವಿಯಲ್ಲಿ ಮೂರ್ಛೆ ಹೋದ ಘಟನೆ ಶುಕ್ರವಾರ (ಜೂನ್ 28)ರಂದು ರಾಜ್ಯಸಭೆಯಲ್ಲಿ ನಡೆಯಿತು. ನೆಲದ ಮೇಲೆ ಬಿದ್ದಿದ್ದ ನೇತಾಮ್ ಅವರನ್ನು ತಕ್ಷಣವೇ ಆಂಬುಲೆನ್ಸ್ ನಲ್ಲಿ ರಾಮ್ ಮನೋಹರ ಲೋಹಿಯಾ ಆಸ್ಪತ್ರೆಗೆ ದಾಖಲಿಸಿದ್ದು, ಅವರ … Continued