ಇಡಿ ಮುಂದೆ ವಿಚಾರಣೆಗೆ ಸೋನಿಯಾ ಗಾಂಧಿ ಇಂದು ಹಾಜರು, ಕಾಂಗ್ರೆಸ್‌ನಿಂದ ಪ್ರತಿಭಟನೆ
ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಇಂದು, (ಜುಲೈ ೨೧) ಜಾರಿ ನಿರ್ದೇಶನಾಲಯ (ಇಡಿ) ಮುಂದೆ ಹಾಜರಾಗಲಿದ್ದಾರೆ. ಸೋನಿಯಾ ಗಾಂಧಿ ಅವರು ಕೋವಿಡ್‌ಗೆ ಧನಾತ್ಮಕ ಪರೀಕ್ಷೆ ನಡೆಸಿದ ನಂತರ ಸಮನ್ಸ್ ಮುಂದೂಡುವಂತೆ ಕೋರಿ ಮಾಡಿದ ಲಿಖಿತ ಮನವಿಯನ್ನು ಇಡಿ ಈ ಹಿಂದೆ ಸ್ವೀಕರಿಸಿತ್ತು. ಇಂದು, ಗುರುವಾರ ಬೆಳಗ್ಗೆ 11 … Continued