ಶಿರಸಿ ಕ್ಷೇತ್ರದಲ್ಲಿ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ : ವೆಂಕಟೇಶ ಹೆಗಡೆ ಹೊಸಬಾಳೆ ಘೋಷಣೆ
ಶಿರಸಿ: ರಾಜ್ಯ ವಿಧಾನಸಭೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಯಾಗುತ್ತಿದ್ದಂತೆಯೇ ಉತ್ತರ ಕನ್ನಡ ಜಿಲ್ಲೆಯ ಶಿರಸಿ-ಸಿದ್ದಾಪುರ ಕ್ಷೇತ್ರದಲ್ಲಿ ಬಂಡಾಯದ ಭೀತಿ ಎದುರಾಗಿದೆ. ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ವೆಂಕಟೇಶ್ ಹೆಗಡೆ ಹೊಸಬಾಳೆ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಹೇಳಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿರಸಿ-ಸಿದ್ದಾಪುರ ಕ್ಷೇತ್ರಕ್ಕೆ ನಾನೂ ಆಕಾಂಕ್ಷಿಯಾಗಿದ್ದೆ. ಆದರೆ ನಾಲ್ಕು ಸಲ ಸೋತ … Continued