ಕೋವಿಡ್ ವ್ಯಾಕ್ಸಿನೇಶನ್‌: ಬಿಜೆಪಿ ರಾಜ್ಯಗಳಿಗೆ ಹೋಲಿಸಿದರೆ ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷಗಳ ಆಡಳಿತದ ರಾಜ್ಯಗಳು ಹಿಂದೆ…! :ಮೂಲಗಳು

ನವದೆಹಲಿ: ಭಾರತೀಯ ಜನತಾ ಪಕ್ಷ (ಬಿಜೆಪಿ) ಆಡಳಿತವಿರುವ ರಾಜ್ಯಗಳು ಕೋವಿಡ್ -19 ವ್ಯಾಕ್ಸಿನೇಷನ್‌ನಲ್ಲಿ ಮುಂಚೂಣಿಯಲ್ಲಿದ್ದರೆ, ಕಾಂಗ್ರೆಸ್ ಮತ್ತು ಇತರ ಪ್ರತಿಪಕ್ಷಗಳು ಹಾಗೂ ಪ್ರಾದೇಶಿಕ ಪಕ್ಷಗಳು ಅಧಿಕಾರಲ್ಲಿರುವ ವ್ಯಾಕ್ಸಿನೇಶನ್‌ನಲ್ಲಿರುವ ರಾಜ್ಯಗಳು ಹಿಂದುಳಿದಿವೆ ಎಂದು ಅಧಿಕಾರಿಗಳ ಮೂಲಗಳು ಸೋಮವಾರ ತಿಳಿಸಿವೆ ಎಂದು ಟೈಮ್ಸ್‌ ನೌ ವರದಿ ಮಾಡಿದೆ. ಮೂಲಗಳು ಹಂಚಿಕೊಂಡ ಮಾಹಿತಿಯ ಪ್ರಕಾರ, ಎಂಟು ಬಿಜೆಪಿ ಆಡಳಿತದ ರಾಜ್ಯಗಳು … Continued