ವಕ್ಫ್ ವಿವಾದ | ರೈತರಿಗೆ ನೀಡಿದ್ದ ನೋಟಿಸ್ ತಕ್ಷಣ ವಾಪಸ್ ಪಡೆಯಿರಿ ; ಸಿಎಂ ಸಿದ್ದರಾಮಯ್ಯ ಕಟ್ಟುನಿಟ್ಟಿನ ಸೂಚನೆ
ಬೆಂಗಳೂರು : ವಕ್ಫ್ ವಿಚಾರದಲ್ಲಿ ಡ್ಯಾಮೇಜ್ ಕಂಟ್ರೋಲ್‌ಗೆ ಮುಂದಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ರೈತರಿಗೆ ನೀಡಲಾಗಿರುವ ನೋಟಿಸ್‌ಗಳನ್ನು ತಕ್ಷಣದಿಂದಲೇ ವಾಪಸ್ ಪಡೆಯುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಶನಿವಾರ ಕಂದಾಯ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಮತ್ತು ವಕ್ಫ್ ಮಂಡಳಿಯ ಹಿರಿಯ ಅಧಿಕಾರಿಗಳ ಜೊತೆ ಸುದೀರ್ಘ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಇನ್ಮುಂದೆ ರೈತರಿಗೆ ಯಾವುದೇ ರೀತಿಯ … Continued