ರಾಮ ಮಂದಿರಕ್ಕೆ ನಿಧಿ ಸಮರ್ಪಣೆ ಈಗ ಕಾಂಗ್ರೆಸ್‌ನವರೂ ಭಾಗಿ..!

  ಕಾಂಗ್ರೆಸ್ ಪಕ್ಷದ ವಿದ್ಯಾರ್ಥಿ ವಿಭಾಗದ ರಾಷ್ಟ್ರೀಯ ವಿದ್ಯಾರ್ಥಿ ಸಂಘವು (NSUI) ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ರಾಜಸ್ಥಾನದಲ್ಲಿ ಮಂಗಳವಾರ ದೇಣಿಗೆ ಚಾಲನೆ ನೀಡಿದೆ.ಕೆಲವೇ ದಿನಗಳ ಹಿಂದೆ, ಕೇರಳದಲ್ಲಿ ಕಾಂಗ್ರೆಸ್ ಮುಖಂಡರು ಆಲಪ್ಪುಳ ಜಿಲ್ಲೆಯಲ್ಲಿ ಆರ್‌ಎಸ್‌ಎಸ್ ನಡೆಸಿದ ರಾಮ ಮಂದಿರ ನಿಧಿ ಸಂಗ್ರಹ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದರು. ರಾಜಸ್ಥಾನದ ಜೈಪುರದಲ್ಲಿ “ಏಕ ರುಪಯ್ಯಾ ರಾಮ್ ಕೆ … Continued

ಕಾಂಗ್ರೆಸ್‌ ನಾಯಕನಿಗೆ ರಾಮ ಮಂದಿರ ನಿಧಿ ಸಂಗ್ರಹ ಕಾರ್ಯಕ್ರಮ ಉದ್ಘಾಟನೆ ವಿವಾದ

ತಿರುವನಂತಪುರಂ: ಅಯೋಧ್ಯೆಯ ರಾಮ ಮಂದಿರ   ನಿರ್ಮಾಣಕ್ಕಾಗಿ ನಿಧಿ ಸಂಗ್ರಹ ಕಾರ್ಯಕ್ರಮವನ್ನು ಆಲಪ್ಪುಳ ಜಿಲ್ಲೆಯ ಕಾಂಗ್ರೆಸ್ ಮುಖಂಡರು ಉದ್ಘಾಟಿಸಿದ ನಂತರ  ವಿವಾದ ಭುಗಿಲೆದ್ದಿದೆ. ಅಲಪ್ಪುಳ ಜಿಲ್ಲಾ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷ ರೆಘುನಾಥನ್ ಪಿಳ್ಳೈ   ನಿಧಿ ಸಂಗ್ರಹ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ. ಉದ್ಘಾಟಿಸಿದರು. ಪಲ್ಲಿಪುರಂನ ಕಡವಿಲ್ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಪ್ರಧಾನ ಅರ್ಚಕರಿಗೆ ನಿರ್ದಿಷ್ಟ ಮೊತ್ತವನ್ನು ಹಸ್ತಾಂತರಿಸುವ ಮೂಲಕ … Continued