ಇಂದು ಭಾರತ ಜೋಡೋ ನ್ಯಾಯ ಯಾತ್ರೆಗೆ ಚಾಲನೆ : 67 ದಿನಗಳಲ್ಲಿ 15 ರಾಜ್ಯಗಳ 110 ಜಿಲ್ಲೆಗಳಲ್ಲಿ ಸಾಗಲಿದ್ದಾರೆ ರಾಹುಲ್ ಗಾಂಧಿ
ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ನ ‘ಭಾರತ ಜೋಡೋ ನ್ಯಾಯ ಯಾತ್ರೆ’ ಭಾನುವಾರ (ಜನವರಿ ೧೪) ಆರಂಭವಾಗಲಿದೆ. 15 ರಾಜ್ಯಗಳು, 100 ಲೋಕಸಭಾ ಕ್ಷೇತ್ರಗಳಲ್ಲಿ ಸಂಚರಿಸಲಿರುವ ಈ ಯಾತ್ರೆ ಮಣಿಪುರದ ತೌಬಲ್‌ನಲ್ಲಿ ಆರಂಭವಾಗಲಿದೆ. ಲೋಕಸಭೆ ಚುನಾವಣೆಗೆ ಪೂರ್ವಭಾವಿಯಾಗಿ ಚುನಾವಣೆ ಮೇಲೆ ದೃಷ್ಟಿ ಇಟ್ಟು ಈ ಪಾದಯಾತ್ರೆಯನ್ನು ಕಾಂಗ್ರೆಸ್ ಆಯೋಜಿಸಿದೆ ಎಂದು ಗ್ರಹಿಸಲಾಗುತ್ತಿದೆ. … Continued