“ಕಾಂಗ್ರೆಸ್ ಅನ್ನು ಎಂದಿಗೂ ಹತ್ತಿರ ಸೇರಿಸಲ್ಲ” : ವಿಜಯ ಸರ್ಕಾರಕ್ಕೆ ಬೆಂಬಲಿಸಿದ ‘ಕಾಂಗ್ರೆಸ್’ ವಿರುದ್ಧ ಡಿಎಂಕೆ ತೀವ್ರ ವಾಗ್ದಾಳಿ
ಚೆನ್ನೈ: ತಮಿಳುನಾಡಿನಲ್ಲಿ ಮುಖ್ಯಮಂತ್ರಿ ವಿಜಯ ನೇತೃತ್ವದ ‘ತಮಿಳಗ ವೆಟ್ರಿ ಕಳಗಂ’ (TVK) ಪಕ್ಷದ ಅಲ್ಪಸಂಖ್ಯಾತ ಸರ್ಕಾರಕ್ಕೆ ಕಾಂಗ್ರೆಸ್ ಬೆಂಬಲ ನೀಡಿದ ಬೆನ್ನಲ್ಲೇ, ಡಿಎಂಕೆ (DMK) ನಾಯಕ ಮತ್ತು ಪಕ್ಷದ ಯುವ ಘಟಕದ ಕಾರ್ಯದರ್ಶಿ ಉದಯನಿಧಿ ಸ್ಟಾಲಿನ್ ಅವರು ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಡಿಎಂಕೆ ಇನ್ನು ಮುಂದೆ “ಕಾಂಗ್ರೆಸ್ ಅನ್ನು ಎಂದಿಗೂ ನಂಬಬಾರದು” ಎಂದು … Continued