ಕಾಂಗ್ರೆಸ್-ಎಡ ಪಕ್ಷಗಳ ಬಗ್ಗೆ ಮಮತಾ ಮೌನ
ರಾಜ್ಯದಲ್ಲಿ ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯೇ ತಮಗೆ ನೇರ ಎದುರಾಳಿ ಎಂಬುದನ್ನು ಮನಗಂಡ ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಹಾಗೂ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಾಂಗ್ರೆಸ್ ಹಾಗೂ ಎಡ ಪಕ್ಷಗಳ ಬಗ್ಗೆ ಮೌನವಹಿಸಿದ್ದಾರೆ. ಇತ್ತೀಚಿನ ಚುನಾವಣಾ ಭಾಷಣಗಳಲ್ಲಿ ಅವರು ಕೇವಲ ಬಿಜೆಪಿಯನ್ನು ಮಾತ್ರ ಗುರಿಯಾಗಿಸಿ ಟೀಕೆ ಮಾಡುತ್ತಿದ್ದಾರೆ. ಚುನಾವಣೆಯಲ್ಲಿ ಕಾಂಗ್ರೆಸ್-ಎಡ ಪಕ್ಷಗಳು ಉತ್ತಮ ಪ್ರದರ್ಶನ … Continued