ಕೇಂದ್ರ-ರಾಜ್ಯದ ಬಿಜೆಪಿ ಸರ್ಕಾರಗಳೇ ಕಾಂಗ್ರೆಸಿಗೆ ಅವಕಾಶ ಮನೆ ಬಾಗಿಲಿಗೆ ತಂದುಕೊಂಡುತ್ತಿವೆ:ಡಿಕೆಶಿ
ಬೆಂಗಳೂರು: ಕಾಂಗ್ರೆಸಿಗರು ಅವಕಾಶಗಳನ್ನು ಹುಡುಕಿಕೊಂಡು ಹೋಗಬೇಕಿಲ್ಲ. ಕೇಂದ್ರ ಮತ್ತು ರಾಜ್ಯದಲ್ಲಿರುವ ಬಿಜೆಪಿ ಸರ್ಕಾರಗಳೇ ನಮ್ಮ ಮನೆ ಬಾಗಿಲಿಗೆ ಅವಕಾಶಗಳನ್ನು ತಂದು ಕೊಡುತ್ತಿವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು. ನಗರದ ಚೌಡಯ್ಯ ಮೆಮೋರಿಯಲ್ ಹಾಲ್‍ನಲ್ಲಿ ಭಾನುವಾರ ಕೆಪಿಸಿಸಿ ನೂತನ ಅಧ್ಯಕ್ಷರ ಪದಗ್ರಹಣ ಹಾಗೂ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ಇಂದು ದೇಶದಲ್ಲಿ ಯಾವ ವರ್ಗವು ಕೂಡ … Continued