ರಾಜ್ಯಸಭಾ ಚುನಾವಣೆ: ಆರು ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಕಾಂಗ್ರೆಸ್
ನವದೆಹಲಿ: ಮುಂಬರುವ ರಾಜ್ಯಸಭಾ ಚುನಾವಣೆಗೆ ವಿವಿಧ ರಾಜ್ಯಗಳಿಂದ ಸ್ಪರ್ಧಿಸಲಿರುವ ಆರು ಅಭ್ಯರ್ಥಿಗಳ ಹೆಸರನ್ನು ಕಾಂಗ್ರೆಸ್ ಪಕ್ಷ ಪ್ರಕಟಿಸಿದೆ. ಈ ಪಟ್ಟಿಯಲ್ಲಿ ತೆಲಂಗಾಣದ ಇಬ್ಬರು ಹಾಗೂ ಛತ್ತೀಸ್‌ಗಢ, ಹರಿಯಾಣ, ಹಿಮಾಚಲ ಪ್ರದೇಶ ಮತ್ತು ತಮಿಳುನಾಡಿನಿಂದ ತಲಾ ಒಬ್ಬೊಬ್ಬ ಅಭ್ಯರ್ಥಿಗಳು ಸೇರಿದ್ದಾರೆ. ಅಭ್ಯರ್ಥಿಗಳ ವಿವರ: ತೆಲಂಗಾಣ: ಅಭಿಷೇಕ ಮನು ಸಿಂಘ್ವಿ ಮತ್ತು ವೇನ ನರೇಂದರ ರೆಡ್ಡಿ ಛತ್ತೀಸ್‌ಗಢ: ಫುಲೋ … Continued