ಶಿವರಾಜ್ ಸಿಂಗ್ ಚೌಹಾಣ ವಿರುದ್ಧ ಕಾಂಗ್ರೆಸ್ ಪೋಸ್ಟರ್ ಅಭಿಯಾನ : ಕಾಂಗ್ರೆಸ್ಸಿಗೆ ಕಾನೂನು ಕ್ರಮದ ಎಚ್ಚರಿಕೆ ನೀಡಿದ ಫೋನ್ ಪೇ

ಭೋಪಾಲ: ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರ ಮೇಲೆ ಭ್ರಷ್ಟಾಚಾರದ ಆರೋಪ ಹೊರಿಸಿ ಭೋಪಾಲದಾದ್ಯಂತ ಕಾಂಗ್ರೆಸ್ ಪಕ್ಷವು ಪೋಸ್ಟರ್‌ಗಳನ್ನು ಅಂಟಿಸಿದ ನಂತರ, ಡಿಜಿಟಲ್ ಪಾವತಿ ಕಂಪನಿ ಫೋನ್‌ ಪೇ ಪೋಸ್ಟರ್‌ಗಳಲ್ಲಿ ತನ್ನ ಲೋಗೋ ಬಳಸುವುದಕ್ಕೆ ಆಕ್ಷೇಪಿಸಿದೆ. ಚುನಾವಣೆ ನಡೆಯಲಿರುವ ಮಧ್ಯಪ್ರದೇಶದಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಕಾಂಗ್ರೆಸ್ ನಡುವಿನ ಪೋಸ್ಟರ್‌ಗಳ ಯುದ್ಧದ ನಡುವೆ, … Continued