ಸತತ 5ನೇ ಬಾರಿಗೆ ಭಾರತದ ಸ್ವಚ್ಛ ನಗರ ಪಟ್ಟ ಅಲಂಕರಿಸಿದ ಇಂದೋರ್..!

ನವದೆಹಲಿ: ಕೇಂದ್ರ ಸರ್ಕಾರ ದೇಶದ ಸ್ವಚ್ಚ ನಗರಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಸತತ 5ನೇ ಬಾರಿಗೆ ಇಂದೋರ್ ಸ್ವಚ್ಛ ನಗರಿ ಪ್ರಶಸ್ತಿ ಪಡೆದಿದೆ. ಆದರೆ ಪ್ರಶಸ್ತಿ ಗೆಲ್ಲುವ ಭರವಸೆ ಮೂಡಿಸಿದ್ದ ಸಾಂಸ್ಕೃತಿಕ ನಗರಿ ಮೈಸೂರಿಗೆ ನಿರಾಸೆಯಾಗಿದೆ. ಮೈಸೂರು ನಗರ 5 ನೇ ಸ್ಥಾನ ಪಡೆದುಕೊಂಡಿದೆ. ರಾಷ್ಟ್ರಪತಿ ರಾಮನಾಥ ಕೋವಿಂದ್ ಶನಿವಾರ ಪ್ರಶಸ್ತಿ ವಿಜೇತ ನಗರಗಳ ಹೆಸರನ್ನು … Continued