ಸತತ ಎರಡನೇ ದಿನವೂ ಪೆಟ್ರೋಲ್-ಡೀಸೆಲ್ ಬೆಲೆಯಲ್ಲಿ ಏರಿಕೆ
ನವದೆಹಲಿ: ಇಂದು (ಮಾ.23) ಮತ್ತೆ ಪೆಟ್ರೋಲ್-ಡೀಸೆಲ್ ಬೆಲೆಯಲ್ಲಿ 80 ಪೈಸೆ ಹೆಚ್ಚಳವಾಗಿde. ಎರಡು ದಿನಗಳಲ್ಲಿ 1.60 ರೂ.ಗಳು ಹೆಚ್ಚಳವಾದಂತಾಗಿದೆ. ನಾಲ್ಕೂವರೆ ತಿಂಗಳ ಬಳಿಕ ನಿನ್ನೆ ಸೋಮವಾರ (ಮಾ.22) ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ 80 ಪೈಸೆಗಳಷ್ಟು ಏರಿಕೆಯಾಗಿತ್ತು. ಉಕ್ರೇನ್-ರಷ್ಯಾ ಯುದ್ಧದಿಂದ ಖಾದ್ಯ ತೈಲ ಮತ್ತು ಗೋಧಿ ಸೇರಿದಂತೆ ಕೆಲವೊಂದು ಪದಾರ್ಥಗಳ ಬೆಲೆ ಏರಿಕೆಯಾಗಿದೆ. ಇದೀಗ ಇಂಧನ … Continued