ಹಾಸನ ಎಸ್ಪಿ ಕಚೇರಿ ಆವರಣದಲ್ಲೇ ಭೀಕರ ಕೊಲೆ : ಎಸ್ಪಿಗೆ ದೂರು ನೀಡಲು ಬಂದ ಪತ್ನಿಯನ್ನು ಇರಿದು ಕೊಂದ ಕಾನ್‌ಸ್ಟೆಬಲ್…!
ಹಾಸನ: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ತನ್ನ ವಿರುದ್ಧ ಎಸ್ಪಿಗೆ ದೂರು ನೀಡಲು ಬಂದ ಪತ್ನಿಯನ್ನೇ ಪೊಲೀಸ್ ಕಾನ್‌ಸ್ಟೆಬಲ್ ಓರ್ವ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಆವರಣದಲ್ಲೇ ನಡೆದಿದೆ ಎಂದು ವರದಿಯಾಗಿದೆ. ಹಾಸನದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಆವರಣದಲ್ಲಿ ಸೋಮವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ಹಾಸನ ನಗರ … Continued