ಎಸ್‌ಸಿ, ಎಸ್‌ಟಿ ಉಪ ವರ್ಗೀಕರಣ ತೀರ್ಪು ; ಮರುಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್
ನವದೆಹಲಿ: ಮೀಸಲಾತಿ ಪಡೆಯುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಅವುಗಳ ಆಂತರಿಕ ಹಿಂದುಳಿದಿರುವಿಕೆ ಆಧಾರದಲ್ಲಿ ಒಳ ಮೀಸಲಾತಿ ನೀಡುವುದಕ್ಕೆ ರಾಜ್ಯಗಳಿಗೆ ಇರುವ ಅಧಿಕಾರವನ್ನು ಆಗಸ್ಟ್ 1ರಂದು ಎತ್ತಿ ಹಿಡಿದಿದ್ದ ತನ್ನ ತೀರ್ಪಿನ ಮರುಪರಿಶೀಲನೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಇತ್ತೀಚಿಗೆ ಸರ್ವೋಚ್ಚ ನ್ಯಾಯಾಲಯ ತಿರಸ್ಕರಿಸಿದೆ. ಮರುಪರಿಶೀಲನೆ ಅರ್ಜಿ ಸಲ್ಲಿಸಲು ಅನುಮತಿ ನೀಡಲಾಗಿತ್ತು. ಮುಕ್ತ ನ್ಯಾಯಾಲಯದಲ್ಲಿ ಮರುಪರಿಶೀಲನಾ … Continued