ಸಂವಿಧಾನದ ಪೀಠಿಕೆಯಿಂದ ‘ಸಮಾಜವಾದಿ’, ‘ಜಾತ್ಯತೀತ’ ಪದ ತೆಗೆಯಲು ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್
ನವದೆಹಲಿ: ಸಂವಿಧಾನದ ಪೀಠಿಕೆಯಿಂದ ‘ಸಮಾಜವಾದಿ’ ಮತ್ತು ‘ಜಾತ್ಯತೀತ’ ಪದಗಳನ್ನು ತೆಗೆದುಹಾಕುವಂತೆ ಕೋರಿದ್ದ ಮೂರು ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ. ರಾಷ್ಟ್ರೀಯ ತುರ್ತು ಪರಿಸ್ಥಿತಿ ಜಾರಿಯಲ್ಲಿದ್ದಾಗ 2 ನೇ ತಿದ್ದುಪಡಿಯ ಮೂಲಕ ಈ ಪದಗಳನ್ನು ಸಂವಿಧಾನ ಪೀಠಿಕೆಗೆ ಸೇರಿಸಲಾಗಿತ್ತು ಎಂದು ಅರ್ಜಿಗಳು ಆರೋಪಿಸಿದ್ದವು. ಸಂವಿಧಾನವನ್ನು ತಿದ್ದುಪಡಿ ಮಾಡುವ ಸಂಸತ್ತಿನ ಅಧಿಕಾರ ಪೀಠಿಕೆಗೂ ಅನ್ವಯಿಸುತ್ತದೆ ಎಂದು ಸುಪ್ರೀಂ … Continued