ಕರ್ನಾಟಕದಲ್ಲಿ ಜಿಪಂ, ತಾಪಂ ಚುನಾವಣೆಗೆ ಕೊನೆಗೂ ಕಾಲ ಸನ್ನಿಹಿತ…
ಬೆಂಗಳೂರು : ಜಿಲ್ಲಾ ಪಂಚಾಯತ ಮತ್ತು ತಾಲೂಕು ಪಂಚಾಯತ ಮೀಸಲು ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಮೇ ಅಂತ್ಯದೊಳಗೆ ಅಧಿಸೂಚನೆ ಪ್ರಕಟಿಸಲಾಗುವುದು ಎಂದು ರಾಜ್ಯ ಸರ್ಕಾರ ಹೈಕೋರ್ಟಿಗೆ ತಿಳಿಸಿದೆ. ರಾಜ್ಯ ಸರ್ಕಾರದ ಮುಚ್ಚಳಿಕೆಯನ್ನು ಆಧರಿಸಿ ನ್ಯಾಯಾಂಗ ನಿಂದನೆ ಅರ್ಜಿಗಳನ್ನು ಕರ್ನಾಟಕ ಹೈಕೋರ್ಟ್ ಸೋಮವಾರ ಇತ್ಯರ್ಥಪಡಿಸಿದೆ ಎಂದು ಬಾರ್ & ಬೆಂಚ್ ವರದಿ ಮಾಡಿದೆ. ನಿಗದಿತ ಅವಧಿಯಲ್ಲಿ ಜಿಲ್ಲಾ ಪಂಚಾಯತ … Continued