ವಕೀಲೆ ಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ : 20 ಲಕ್ಷ ರೂ. ಕೊಡ್ತೇವೆ ಹೇಳಿ ಕೇವಲ ₹ 1 ಲಕ್ಷ ಕೊಟ್ರು ; ಪೊಲೀಸರಿಗೆ ದೂರು ನೀಡಿದ ವಕೀಲೆಯ ಕೊಲೆ ಆರೋಪಿ…!
ಮೀರತ್ : ಉತ್ತರ ಪ್ರದೇಶದ ಮೀರತ್‌ನಲ್ಲಿ ನಡೆದ ಒಂದು ವರ್ಷದ ಹಿಂದಿನ ಕೊಲೆ ಪ್ರಕರಣವು ಅಚ್ಚರಿಯ ತಿರುವು ಪಡೆದುಕೊಂಡಿದೆ. ಕೊಲೆ ಮಾಡಿದ್ದಕ್ಕಾಗಿ ಭರವಸೆ ನೀಡಿದಷ್ಟು ಹಣ ಕೊಟ್ಟಿಲ್ಲ ಎಂದು ಗುತ್ತಿಗೆ ಕೊಲೆಗಾರನೇ ಪೊಲೀಸರಿಗೆ ದೂರು ನೀಡಿದ ಪ್ರಕರಣ ವರದಿಯಾಗಿದೆ. ವಕೀಲೆ ಅಂಜಲಿ ಅವರನ್ನು ಕೊಲ್ಲಲು 20 ಲಕ್ಷ ರೂ.ಗಳ ಗುತ್ತಿಗೆ ನೀಡಲಾಗಿತ್ತು, ಆದರೆ ಆ ಭರವಸೆ … Continued