ಎರಡನೇ ಪತಿಗೆ ಡೈವೋರ್ಸ್ ನೀಡಿ, ಹಿಂದೂ ಧರ್ಮಕ್ಕೆ ಮತಾಂತರಗೊಂಡು 12ನೇ ತರಗತಿ ವಿದ್ಯಾರ್ಥಿಯನ್ನು ಮದುವೆಯಾದ 3 ಮಕ್ಕಳ ತಾಯಿ…!
ಅಮ್ರೋಹಾ : 30 ವರ್ಷದ ಮಹಿಳೆಯೊಬ್ಬರು ಹಿಂದೂ ಧರ್ಮಕ್ಕೆ ಮತಾಂತರಗೊಂಡು 12 ನೇ ತರಗತಿಯ ವಿದ್ಯಾರ್ಥಿನಿಯನ್ನು ದೇವಾಲಯದ ಸಮಾರಂಭದಲ್ಲಿ ವಿವಾಹವಾದ ವಿದ್ಯಮಾನ ಉತ್ತರ ಪ್ರದೇಶದ ಅಮ್ರೋಹಾ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಹಸನ್‌ಪುರದ ವೃತ್ತ ಅಧಿಕಾರಿ ದೀಪಕುಮಾರ ಪಂತ್ ಅವರ ಪ್ರಕಾರ, ಶಿವಾನಿ ಎಂಬ ಮಹಿಳೆಯನ್ನು ಈ ಹಿಂದೆ ಶಬ್ನಮ್ ಎಂದು ಕರೆಯಲಾಗುತ್ತಿತ್ತು.ಈ … Continued